ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಫೆಬ್ರವರಿಯಲ್ಲಿ ಅಮೆರಿಕಕ್ಕೆ ಮೋದಿ ಭೇಟಿ ; ಟ್ರಂಪ್‌ – News Kadaba

ಫೆಬ್ರವರಿಯಲ್ಲಿ ಅಮೆರಿಕಕ್ಕೆ ಮೋದಿ ಭೇಟಿ ; ಟ್ರಂಪ್‌

(ನ್ಯೂಸ್ ಕಡಬ) newskadaba.com ಜ.28: ಮಂಗಳೂರು : ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು ಫೆಬ್ರವರಿಯಲ್ಲಿ ಶ್ವೇತಭವನಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್‌್ಡ ಟ್ರಂಪ್‌ ಹೇಳಿದ್ದಾರೆ.
ಫ್ಲೋರಿಡಾದಿಂದ ಜಾಯಿಂಟ್‌ ಬೇಸ್‌‍ ಆಂಡ್ರ್ಯೂಸ್‌‍ಗೆ ಹಿಂದಿರುಗುವಾಗ ಏರ್‌ ಫೋರ್ಸ್‌ ಒನ್‌ನಲ್ಲಿ ಸುದ್ದಿಗಾರರಿಗೆ ಟ್ರಂಪ್‌ ಅವರು ಮಾತನಾಡಿ ,ನಾನು ಇಂದು ಬೆಳಿಗ್ಗೆ ಮೋದಿ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದ್ದೇನೆ. ಅವರು ಮುಂದಿನ ತಿಂಗಳು, ಬಹುಶಃ ಫೆಬ್ರವರಿಯಲ್ಲಿ ಶ್ವೇತಭವನಕ್ಕೆ ಬರಲಿದ್ದಾರೆ ಎಂದರು.

ಪ್ರಧಾನಿ ಮೋದಿಯವರೊಂದಿಗಿನ ಅವರ ಕರೆಯ ವಿವರಗಳನ್ನು ಕೇಳಿದಾಗ ಎಲ್ಲವೂ ಮಾತನಾಡಿದ್ದೇವೆ,ನಾವು ಭಾರತದೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದೇವೆ ಎಂದು ಟ್ರಂಪ್‌ ಸುದ್ದಿಗಾರರಿಗೆ ತಿಳಿಸಿದರು.
ಮೊದಲ ಅವಧಿಯಲ್ಲಿ ಅಧ್ಯಕ್ಷರಾಗಿ ಟ್ರಂಪ್‌ ಅವರ ಕೊನೆಯ ವಿದೇಶಿ ಪ್ರವಾಸ ಭಾರತ ಎಂಬುದು ವಿಶೇಷ .ಟ್ರಂಪ್‌ ಮತ್ತು ಮೋದಿ ಉತ್ತಮ ಸ್ನೇಹ ಸಂಬಂಧವನ್ನು ಹೊಂದಿದ್ದಾರೆ. ಇಬ್ಬರೂ ಸೆಪ್ಟೆಂಬರ್‌ 2019 ರಲ್ಲಿ ಹೂಸ್ಟನ್‌ನಲ್ಲಿ ಮತ್ತು 2020 ರ ಫೆಬ್ರವರಿಯಲ್ಲಿ ಅಹಮದಾಬಾದ್‌ನಲ್ಲಿ ಎರಡು ವಿಭಿನ್ನ ರ್ಯಾಲಿಗಳಲ್ಲಿ ಸಾವಿರಾರು ಜನರನ್ನು ಉದ್ದೇಶಿಸಿ ಮಾತನಾಡಿದರು. ಕಳೆದ ನವೆಂಬರ್‌2024ರ ಚುನಾವಣೆಯಲ್ಲಿ ಟ್ರಂಪ್‌ಅದ್ಭುತ ವಿಜಯದ ನಂತರ ಟ್ರಂಪ್‌ ಅವರೊಂದಿಗೆ ಮಾತನಾಡಿದ ಅಗ್ರ ಮೂರು ವಿಶ್ವ ನಾಯಕರಲ್ಲಿ ಮೋದಿ ಕೂಡ ಕೂಡ ಒಬ್ಬರು.

Scroll to Top