ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ – News Kadaba

ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ

(ನ್ಯೂಸ್ ಕಡಬ) newskadaba.com ಜ.28: ಬೆಂಗಳೂರು: ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ ಕಂಡುಬಂದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 30 ರೂ. ಮತ್ತು 32 ರೂ. ಇಳಿಕೆ ಆಗಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,510 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,193 ರೂ. ಇದೆ.

22 ಕ್ಯಾರಟ್‌ ಚಿನ್ನದ ದರಗಳ ವಿವರ 22 ಕ್ಯಾರಟ್‌ನ 8 ಗ್ರಾಂ ಚಿನ್ನ 60,080 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 75,100 ರೂ. ಮತ್ತು 100 ಗ್ರಾಂಗೆ 7,51,000 ರೂ. ಪಾವತಿಸಬೇಕಾಗುತ್ತದೆ. 24 ಕ್ಯಾರಟ್‌ ಚಿನ್ನದ ದರಗಳ ವಿವರ 24 ಕ್ಯಾರಟ್‌ನ 8 ಗ್ರಾಂ ಚಿನ್ನ 65,544 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 81,930 ರೂ. ಮತ್ತು 100 ಗ್ರಾಂಗೆ 8,19,300 ರೂ. ಪಾವತಿಸಬೇಕಾಗುತ್ತದೆ.

Scroll to Top