ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬಂಟ್ವಾಳ: ಬಡಕಬೈಲ್ ಜಂಕ್ಷನ್ ನ ಬಳಿ 3-4 ಮನೆಗಳಿಗೆ ತಗುಲಿದ ಆಕಸ್ಮಿಕ ಬೆಂಕಿ – News Kadaba

ಬಂಟ್ವಾಳ: ಬಡಕಬೈಲ್ ಜಂಕ್ಷನ್ ನ ಬಳಿ 3-4 ಮನೆಗಳಿಗೆ ತಗುಲಿದ ಆಕಸ್ಮಿಕ ಬೆಂಕಿ

(ನ್ಯೂಸ್ ಕಡಬ) newskadaba.com, ಫೆ.11. ಪ್ಯಾರಿಸ್: ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲ್ ಜಂಕ್ಷನ್ ನ ಬಳಿ 3-4 ಮನೆಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸ್ಥಳೀಯರ ಸಹಕಾರದೊಂದಿಗೆ ಬೆಂಕಿ ನಂದಿಸಿದರು.

ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ ಉಳಿಪ್ಪಾಡಿ ಅವರು ರಾತ್ರಿ 1:00 ಗಂಟೆಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಗ್ನಿಶಾಮಕ ದಳದ ಕಾರ್ಯಾಚರಣೆ ವೀಕ್ಷಣೆ ಮಾಡಿದರು. ಜೊತೆಗೆ ಮನೆಮಂದಿಗೆ ಸಾಂತ್ವನ ಹೇಳಿದರು. ಕಂದಾಯ ನಿರೀಕ್ಷಕ ವಿಜಯ್ ಆರ್ ಸಹಿತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top