ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಚಿನ್ನದ ದರದಲ್ಲಿ ಇಂದು ಭಾರೀ ಏರಿಕೆ – News Kadaba

ಚಿನ್ನದ ದರದಲ್ಲಿ ಇಂದು ಭಾರೀ ಏರಿಕೆ

(ನ್ಯೂಸ್ ಕಡಬ) newskadaba.com, ಫೆ.11. ಬೆಂಗಳೂರು: ಸೋಮವಾರ ಏರಿಕೆಯಾಗಿದ್ದ ಚಿನ್ನದ ದರ ಇಂದು ಕೂಡ ದುಬಾರಿಯಾಗಿದೆ (Gold Price Today). ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 80 ರೂ. ಅಧಿಕವಾಗಿ 8,060 ರೂ.ಗೆ ತಲುಪಿದರೆ, 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 87 ರೂ. ದುಬಾರಿಯಾಗಿ 8,793 ರೂ.ಗೆ ಏರಿಕೆಯಾಗಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 64,480 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 80,600 ರೂ. ಮತ್ತು 100 ಗ್ರಾಂಗೆ 8,06,000 ರೂ. ಪಾವತಿಸಬೇಕಾಗುತ್ತದೆ.

ಇನ್ನು 24 ಕ್ಯಾರಟ್‌ನ 8 ಗ್ರಾಂ ಚಿನ್ನ 70,344 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 87,930 ರೂ. ಮತ್ತು 100 ಗ್ರಾಂಗೆ 8,79,300 ರೂ. ಪಾವತಿಸಬೇಕಾಗುತ್ತದೆ.

Scroll to Top