ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ

(ನ್ಯೂಸ್ ಕಡಬ) newskadaba.com ಫೆ. 14. ನವದೆಹಲಿ: ಕಳೆದ 2019 ರಲ್ಲಿ ಈ ದಿನ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿ, ರಾಷ್ಟ್ರಕ್ಕಾಗಿ ಅವರ ಅಚಲ ಸಮರ್ಪಣೆಯನ್ನು ಶ್ಲಾಘಿಸಿದರು.

2019 ರಲ್ಲಿ ಪುಲ್ವಾಮಾದಲ್ಲಿ ನಾವು ಕಳೆದುಕೊಂಡ ಧೈರ್ಯಶಾಲಿ ವೀರರಿಗೆ ನಮನಗಳು. ಮುಂಬರುವ ಪೀಳಿಗೆಗಳು ಅವರ ತ್ಯಾಗ ಮತ್ತು ರಾಷ್ಟ್ರಕ್ಕಾಗಿ ಅವರ ಅಚಲವಾದ ಸಮರ್ಪಣೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಅವರು ಎಕ್ಸ್ ನಲ್ಲಿ ಹೇಳಿಕೆ ಪೋಸ್ಟ್ ಮಾಡಿದ್ದಾರೆ.

error: Content is protected !!
Scroll to Top