ಕಡಬದ KSWS ಸಂಸ್ಥೆಯಲ್ಲಿ ಹಲವು ಉದ್ಯೋಗಗಳು – ಪದವೀಧರರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಫೆ. 17. ಕಡಬದ ಶಿವಗಣೇಶ್ ಕಾಂಪ್ಲೆಕ್ಸ್ ನಲ್ಲಿ ಕಳೆದ ಹಲವು ವರ್ಷಗಳಿಂದ ಕಾರ್ಯಾಚರಿಸುತ್ತಿರುವ KSWS ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಯಾವುದೇ ಪದವಿ ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ. ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ.

ಕಡಬದ KSWS and Vedhik IAS Academy ಸಂಸ್ಥೆಗೆ Branch Manager 2, Student Counsellor 5 ಮತ್ತು 10 Telecaller ಹುದ್ದೆಗಳಿಗೆ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಬೇಕಾಗಿದ್ದು, ಆಸಕ್ತರು ಸಂಸ್ಥೆಯ ಅಧಿಕೃತ ದೂರವಾಣಿ ಸಂಖ್ಯೆ 8277040402 ಸಂಪರ್ಕಿಸುವಂತೆ ಹಾಗೂ ಬಯೋಡಾಟಾವನ್ನು kswskarnataka@gmail.com ಗೆ ಕಳುಹಿಸುವಂತೆ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top