(ನ್ಯೂಸ್ ಕಡಬ) newskadaba.com ಫೆ. 28 ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೋರ್ಟ್ ವ್ಯಾಪ್ತಿ ಬಿಟ್ಟು ಹೊರ ಊರಿಗೆ ಹೋಗದಂತೆ ನಟ ದರ್ಶನ್‌ಗೆ ವಿಧಿಸಿದ್ದ ಷರತ್ತು ಸಡಿಲಗೊಂಡಿದೆ. ಈ ಮೂಲಕ ದರ್ಶನ್ ದೇಶಾದ್ಯಂತ ಸಂಚಾರಕ್ಕೆ ಅವಕಾಶ ನೀಡಿ ಹೈಕೋರ್ಟ್‌ಆದೇಶ ಹೊರಡಿಸಿದೆ.

ಹೈಕೋರ್ಟ್‌ನ ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಆದೇಶ ನೀಡಿದ್ದು, ದೇಶಾದ್ಯಂತ ಹೋಗಲು ಅವಕಾಶ ನೀಡಿದೆ. ವಿದೇಶಕ್ಕೆ ಹೋಗುವಂತಿಲ್ಲ ಅಂತಾ ಆದೇಶ ಹೊರಡಿಸಿದೆ.