(ನ್ಯೂಸ್ ಕಡಬ) newskadaba.com ಮಾ. 06 ನವನಿರ್ದೇಶಕಿ ವಿಸ್ಮಯ ಗೌಡ ವಿರುದ್ಧ ವಂಚನೆ ಆರೋಪ ಬಸವೇಶ್ವರನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.


6.5 ಲಕ್ಷ ಸಾಲ ಪಡೆದು ಹಣ ನೀಡದೇ ವಿಸ್ಮಯ ಗೌಡ ವಂಚಿಸಿದ್ದಾರೆಂದು ಎಂದು ಹಿಮಾನ್ವಿ ಬಿಂದು ದೂರು ದಾಖಲಿಸಿದ್ದರು. ಸಾಲ ಮರಳಿಸುವಂತೆ ಕೇಳಿದಾಗ ಬೆದರಿಕೆ ಹಾಕಿದ್ದಾರೆ ಎಂದು ಹಿಮಾನ್ವಿ ದೂರು ದಾಖಲಿಸಿದ್ದಾರೆ. ನ್ಯಾಯಾಲಯದ ನಿರ್ದೇಶನದಂತೆ ಎಫ್‌ಐಆರ್ ದಾಖಲಿಸಲಾಗಿದೆ. ಡಿಯರ್ ಕಣ್ಮಣಿ ಸಿನಿಮಾ ನಿರ್ದೇಶನ ಮಾಡೋದಾಗಿ ವಿಸ್ಮಯ ಹೇಳಿದ್ದರು.ಬಳಿಕ ಈ ಚಿತ್ರದ ಬಗ್ಗೆ ಹೆಚ್ಚಿನ ಅಪ್‌ಡೇಟ್ ಹೊರಬಿದ್ದಿಲ್ಲ.