(ನ್ಯೂಸ್ ಕಡಬ) newskadaba.com ಮಾ. 07 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಮತ್ತೆ ಇಳಿಕೆ ಕಂಡಿದೆ. 22 ಕ್ಯಾರಟ್ ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನದ ದರ ಕ್ರಮವಾಗಿ 30 ರೂ. ಮತ್ತು 33 ರೂ. ಇಳಿಕೆ ಆಗಿದೆ. ಆ ಮೂಲಕ 22 ಕ್ಯಾರಟ್ 1 ಗ್ರಾಂ ಚಿನ್ನದ ದರ 7,990 ರೂ.ಗೆ ತಲುಪಿದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ8,716 ರೂ. ಪಾವತಿಸಬೇಕು.

22 ಕ್ಯಾರಟ್‌ನ 8 ಗ್ರಾಂ ಚಿನ್ನ 63,920 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 79,900 ರೂ. ಮತ್ತು 100 ಗ್ರಾಂಗೆ 7,99,000 ರೂ. ಪಾವತಿಸಬೇಕಾಗುತ್ತದೆ. ಇನ್ನು 24 ಕ್ಯಾರಟ್‌ನ 8 ಗ್ರಾಂ ಚಿನ್ನ 69,7282 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 87,160 ರೂ. ಮತ್ತು 100 ಗ್ರಾಂಗೆ 8,71,600 ರೂ. ನೀಡಬೇಕಾಗುತ್ತದೆ.