ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅರ್ಹ ಮಹಿಳೆಯರಿಗೆ ತಿಂಗಳಿಗೆ 2,500 ರೂ. – ದೆಹಲಿ ಬಜೆಟ್‌ನಲ್ಲಿ ಸಿಎಂ ರೇಖಾ ಗುಪ್ತಾ ಘೋಷಣೆ – News Kadaba

ಅರ್ಹ ಮಹಿಳೆಯರಿಗೆ ತಿಂಗಳಿಗೆ 2,500 ರೂ. – ದೆಹಲಿ ಬಜೆಟ್‌ನಲ್ಲಿ ಸಿಎಂ ರೇಖಾ ಗುಪ್ತಾ ಘೋಷಣೆ

(ನ್ಯೂಸ್ ಕಡಬ) newskadaba.com, ಮಾ. 25: ದೆಹಲಿಯಲ್ಲಿ ಹೊಸದಾಗಿ ಆಯ್ಕೆಯಾದ ಬಿಜೆಪಿ ಸರ್ಕಾರವು 26 ವರ್ಷಗಳ ಬಳಿಕ ದೆಹಲಿ ವಿಧಾನಸಭೆಯಲ್ಲಿ ತನ್ನ ಮೊದಲ ಬಜೆಟ್ ಮಂಡಿಸಿದೆ.

ದೆಹಲಿ ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವೆ ರೇಖಾ ಗುಪ್ತಾ 2025-26 (FY26) ಹಣಕಾಸು ವರ್ಷದ ಬಜೆಟ್ ಅನ್ನು ಮಂಡಿಸಿದ್ದಾರೆ. ಬಜೆಟ್‌ನಲ್ಲಿ ಅರ್ಹ ಮಹಿಳೆಯರಿಗೆ ತಿಂಗಳಿಗೆ 2,500 ಪಾವತಿಸಲು ಸರ್ಕಾರ 5,100 ಕೋಟಿ ಹಣವನ್ನು ನಿಗದಿಪಡಿಸಿದೆ. ದೆಹಲಿಯ ಈ ಬಾರಿಯ ಬಜೆಟ್‌ 2025 ಹಿಂದಿನ ಬಜೆಟ್‌ಗಿಂತ ಶೇ. 31.5 ರಷ್ಟು ಹೆಚ್ಚಳ ಕಂಡಿದೆ. FY26 ರ ಬಂಡವಾಳ ವೆಚ್ಚವನ್ನು ದ್ವಿಗುಣಗೊಳಿಸಿ 28,000 ಕೋಟಿ ರೂ.ಗೆ ಹೆಚ್ಚಿಸಲಾಗಿದೆ. ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಗೆ 2,144 ಕೋಟಿ ರೂ. ಹಂಚಿಕೆ ಮಾಡಲಾಗಿದೆ ಎಂದು ಸಿಎಂ ಗುಪ್ತಾ ಹೇಳಿದ್ದಾರೆ.

Scroll to Top