ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮುಂದಿನ ವಾರ ಥೈಲ್ಯಾಂಡ್, ಶ್ರೀಲಂಕಾಗೆ ಪ್ರಧಾನಿ ಮೋದಿ ಭೇಟಿ – News Kadaba

ಮುಂದಿನ ವಾರ ಥೈಲ್ಯಾಂಡ್, ಶ್ರೀಲಂಕಾಗೆ ಪ್ರಧಾನಿ ಮೋದಿ ಭೇಟಿ

(ನ್ಯೂಸ್ ಕಡಬ) newskadaba.com , ಮಾ.28.: ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 3 ರಿಂದ 4 ರವರೆಗೆ ಬ್ಯಾಂಕಾಕ್‌ಗೆ ಭೇಟಿ ನೀಡಲಿದ್ದು, ಈ ಬಾರಿ ಬಿಮ್‌ಸ್ಟೆಕ್ ಅಧ್ಯಕ್ಷ ಸ್ಥಾನ ವಹಿಸಿಕೊಂಡಿರುವ ಥೈಲ್ಯಾಂಡ್ ಆಯೋಜಿಸಿರುವ 6ನೇ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ಪ್ರಧಾನಿ ಮೋದಿ ಥೈಲ್ಯಾಂಡ್ ಭೇಟಿಯ ನಂತರ ಏಪ್ರಿಲ್ 4 ರಿಂದ 6 ರವರೆಗೆ ಶ್ರೀಲಂಕಾಗೆ ಭೇಟಿ ನೀಡಲಿದ್ದಾರೆ. “ಥೈಲ್ಯಾಂಡ್ ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ಅವರ ಆಹ್ವಾನದ ಮೇರೆಗೆ, ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 3 ರಿಂದ 4 ರವರೆಗೆ ಬ್ಯಾಂಕಾಕ್‌ಗೆ ಭೇಟಿ ನೀಡಲಿದ್ದಾರೆ. ಈ ಬಾರಿ ಥೈಲ್ಯಾಂಡ್ ಆಯೋಜಿಸಿರುವ 6ನೇ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ(ಎಂಇಎ) ಪ್ರಕಟಣೆಯಲ್ಲಿ ತಿಳಿಸಿದೆ.

Scroll to Top