ದೆಹಲಿಯಲ್ಲಿ ನೂತನ ಕರ್ನಾಟಕ ಭವನ ‘ಕಾವೇರಿ’ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com , .03 ಬೆಂಗಳೂರು: ಕರ್ನಾಟಕ ಭವನ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ದೆಹಲಿಗೆ ಭೇಟಿ ನೀಡಿದ್ದು, ಈ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ನಿನ್ನೆಯಷ್ಟೇ ದೆಹಲಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು, ದೆಹಲಿಯಲ್ಲಿ 138 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಕರ್ನಾಟಕ ಭವನವನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶಾಸಕರು, ಸಂಸದರು ಮತ್ತು ಇತರ ರಾಜತಾಂತ್ರಿಕರಿಗೆ ವಸತಿ ಒದಗಿಸುವ ಈ ಭವನವು ಕರ್ನಾಟಕದ ರಾಯಭಾರಿಯಾಗಿ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.

Also Read  5ನೇ ಬಾರಿಗೆ ಯುಪಿಎಸ್‌ಸಿ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾದ ಅಂಶಿಕಾ ಜೈನ್

 

error: Content is protected !!
Scroll to Top