ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು : ನೇತ್ರಾವತಿ ಒಡಲಿಗೆ ಕಲುಷಿತ ನೀರು – ಜಾಗೃತ ಹಿರಿಯ ನಾಗರಿಕರ ತಂಡದಿಂದ ಸಮೀಕ್ಷೆ – News Kadaba

ಮಂಗಳೂರು : ನೇತ್ರಾವತಿ ಒಡಲಿಗೆ ಕಲುಷಿತ ನೀರು – ಜಾಗೃತ ಹಿರಿಯ ನಾಗರಿಕರ ತಂಡದಿಂದ ಸಮೀಕ್ಷೆ

(ನ್ಯೂಸ್ ಕಡಬ) newskadaba.com ಎ. 30: ನೇತ್ರಾವತಿ ನದಿಗೆ ಕಲುಷಿತ ನೀರು ಸೇರುವ ವಿಚಾರಕ್ಕೆ ಸಂಬಂಧಿಸಿ ಮಾಧ್ಯಮಗಳಲ್ಲಿ ಈ ಕುರಿತು ಬಿತ್ತರವಾದ ವರದಿಗಳನ್ನು ಗಮನಿಸಿ, ಮಂಗಳೂರಿನ ಜಾಗೃತ ಹಿರಿಯ ನಾಗರಿಕರ ತಂಡವೊಂದು ಬಂಟ್ವಾಳದ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿತು.

ಪ್ರತ್ಯಕ್ಷ ಭೇಟಿ ಸಂದರ್ಭ ನದಿಯ ಒಡಳಿಗೆ ತ್ಯಾಜ್ಯ ಸೇರುವುದನ್ನು ಗಮನಿಸಿದ ತಂಡ, ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿ, ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.

Scroll to Top