ರಾಜ್ಯದಲ್ಲಿ ವಾಣಿಜ್ಯ ತೆರಿಗೆ ಸಂಗ್ರಹ 1317.61 ಕೋಟಿ ರೂ.ನಷ್ಟು ಇಳಿಕೆ

(ನ್ಯೂಸ್ ಕಡಬ) newskadaba.com, ಮೇ.06: ರಾಜ್ಯದಲ್ಲಿ ಪ್ರಸಕ್ತ ಆರ್ಥಿಕ ಸಾಲಿನ ಮೊದಲ ತಿಂಗಳಾದ ಏಪ್ರಿಲ್ ನಲ್ಲಿ 8560.86 ಕೋಟಿ ರೂ. ಮಾತ್ರ ವಾಣಿಜ್ಯ ತೆರಿಗೆಗಳ ಸಂಗ್ರಹವಾಗಿದೆ. ಇದು ಕಳೆದ ವರ್ಷದ ಏಪ್ರಿಲ್ ತಿಂಗಳಿಗೆ ಹೋಲಿಸಿದರೆ ಒಂದು ಸಾವಿರ ಕೋಟಿ ರೂ.ಗಿಂತ ಹೆಚ್ಚು ಇಳಿಕೆಯಾಗಿರುವುದು ಕಂಡುಬಂದಿದೆ.

ವಾಣಿಜ್ಯ ತೆರಿಗೆಗಳ ಇಲಾಖೆ ಮಾಹಿತಿ ಪ್ರಕಾರ ಕಳೆದ 2024ರ ಏಪ್ರಿಲ್‌ನಲ್ಲಿ ಸರಕು ಮತ್ತು ಸೇವಾ ತೆರಿಗೆ 7677.87 ಕೋಟಿ ರೂ., ಕರ್ನಾಟಕ ಮಾರಾಟ ತೆರಿಗೆ 1811.32 ಕೋಟಿ ರೂ. ಹಾಗೂ ವೃತ್ತಿ ತೆರಿಗೆ 173.61 ಕೋಟಿ ರೂ. ಸೇರಿ ಒಟ್ಟು 9662.80 ಕೋಟಿ ರೂ. ಸಂಗ್ರಹವಾಗಿತ್ತು.

error: Content is protected !!
Scroll to Top