ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
‘ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ’- ಮುಖ್ಯಮಂತ್ರಿ ಸಿದ್ದರಾಮಯ್ಯ – News Kadaba

‘ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ’- ಮುಖ್ಯಮಂತ್ರಿ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com , ಮೇ.15. ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇನ್ನು ಮುಂದೆ ಬೆಂಗಳೂರು – ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

Scroll to Top