ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಬೆಂಗಳೂರು: ಚಿನ್ನದ ದರದಲ್ಲಿ ಶನಿವಾರ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 8,920 ರೂ.ಗೆ ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 9,731 ರೂ.ಗೆ ಬಂದು ನಿಂತಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 71,360 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 89,200 ರೂ. ಮತ್ತು 100 ಗ್ರಾಂಗೆ 8,92,200 ರೂ. ನೀಡಬೇಕಾಗುತ್ತದೆ. ಇನ್ನು 24 ಕ್ಯಾರಟ್‌ನ 8 ಗ್ರಾಂ ಚಿನ್ನ 77,848 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 97,310 ರೂ. ಮತ್ತು 100 ಗ್ರಾಂಗೆ 9,73,100 ರೂ. ಪಾವತಿಸಬೇಕಾಗುತ್ತದೆ.

Also Read  16 ವರ್ಷಗಳ ಹಿಂದೆ ಮನೆಯಿಂದ ಚಿನ್ನಾಭರಣ ಕದ್ದೊಯ್ದ ಪ್ರಕರಣ ➤ ಆರೋಪಿಗೆ 9 ವರ್ಷ ಜೈಲು ಶಿಕ್ಷೆ

ಬೆಂಗಳೂರಿನಲ್ಲಿ ಶನಿವಾರ ಬೆಳ್ಳಿ ದರದಲ್ಲಿಯೂ ಯಥಾಸ್ಥಿತಿ ಕಂಡು ಬಂದಿದೆ. ಬೆಳ್ಳಿ 1 ಗ್ರಾಂನ ಬೆಲೆ 99.90 ರೂ., 8 ಗ್ರಾಂಗೆ 799.20 ರೂ., 10 ಗ್ರಾಂ.ಗೆ 999 ರೂ. ಮತ್ತು 1 ಕೆಜಿಗೆ 99,900 ರೂ. ಇದೆ.

error: Content is protected !!
Scroll to Top