ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ದ್ವೇಶ ಭಾಷಣ, ಪ್ರಚೋದನಕಾರಿ ಪೋಸ್ಟ್ ಗಳ ವಿರುದ್ಧ ಕಾನೂನು ಕ್ರಮ-ಮುಂದಿನ ಅಧಿವೇಶನದಲ್ಲಿ ಚರ್ಚೆ; ಗುಂಡೂರಾವ್ – News Kadaba

ದ್ವೇಶ ಭಾಷಣ, ಪ್ರಚೋದನಕಾರಿ ಪೋಸ್ಟ್ ಗಳ ವಿರುದ್ಧ ಕಾನೂನು ಕ್ರಮ-ಮುಂದಿನ ಅಧಿವೇಶನದಲ್ಲಿ ಚರ್ಚೆ; ಗುಂಡೂರಾವ್

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಈ ವರ್ಷದ ಎಸ್​ಎಸ್​ಎಲ್​​ಸಿ ಪರೀಕ್ಷೆಯಲ್ಲಿ 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಸಾಗುವ ಮೂಲಕ ಶೇ.62.34ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಫಲಿತಾಂಶ ಕಡಿಮೆ ಬಂದಿದೆ. ಈ ನಿಟ್ಟಿನಲ್ಲಿ ಇಂದು ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಮಾಡಿದ ಸಿಎಂ ಸಿದ್ದರಾಮಯ್ಯ ಎಸ್​ಎಸ್​ಎಲ್​​ಸಿ ಫಲಿತಾಂಶ ವಿಚಾರವಾಗಿ ಮಹತ್ವದ ಚರ್ಚೆ ಮಾಡಿದ್ದಾರೆ.

DDPI ಗಳಿಗೆ ನೋಟಿಸ್ ನೀಡಿ, ಕ್ರಮ ಕೈಗೊಳ್ಳಿ: ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸೂಚನೆ

SSLC ಯಲ್ಲಿ‌ ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ DDPI ಗಳಿಗೆ ನೋಟಿಸ್ ನೀಡಬೇಕು, ನೋಟಿಸ್ ಗೆ ಕೊಟ್ಟ ಉತ್ತರ ಸಮರ್ಪಕ‌ ಅನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವತಿಗೆ ಸೂಚನೆ ನೀಡಿದರು.

Scroll to Top