ಉಡುಪಿ: ಕಾಪುವಿನಲ್ಲಿ ಕೋವಿಡ್ ಪಾಸಿಟಿವ್ ಇದ್ದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com, ಜೂ.03. ಬೆಂಗಳೂರು: ಕಾಪು : ಬೆಳ್ಳೆ ಗ್ರಾಮದ ಪೀಟರ್ ಮಥಾಯಸ್(65) ಎಂಬವರು ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು ಇವರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ಕಾಪು ತಹಶೀಲ್ದಾರ್ ಮೃತರ ಮನೆಗೆ ಭೇಟಿ ನೀಡಿ ಮನೆಯವರ ರೋಗ್ಯವನ್ನು ವಿಚಾರಿಸಿ ಸಾಂತ್ವನ ಹೇಳಿದರು. ಮನೆಯ ತರರಿಗೆ ಕೋವಿಡ್ ಲಕ್ಷಣಗಳಿಲ್ಲ ದು ದೃಢವಾಗಿದೆ.ಮೃತದೇಹವನ್ನು ಆಸ್ಪತ್ರೆಯಲ್ಲೇ ಇರಿಸಲಾಗಿದ್ದು, ಬುಧವಾರ ಕೋವೀಡ್ ಮಾರ್ಗಸೂಚಿಯನ್ನು ಅನುಸರಿಸಿ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ತಿಳಿಸಿದ್ದಾರೆ

 

Scroll to Top