(ನ್ಯೂಸ್ ಕಡಬ) newskadaba.com ಜೂ:04, ಮಂಗಳೂರು: ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 10 ರೂ ಏರಿಕೆ ಕಂಡು ಬಂದಿದ್ದು, 9,090 ರೂ.ಗೆ ತಲುಪಿದೆ. ಇನ್ನು 24 ಕ್ಯಾರಟ್ 1 ಗ್ರಾಂ ಚಿನ್ನದ ದರದಲ್ಲಿ 11 ರೂ. ಏರಿಕೆಯಾಗಿ 9,917 ರೂ ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 72,720 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 99,170 ರೂ. ಮತ್ತು 100 ಗ್ರಾಂಗೆ 90,900 ರೂ. ನೀಡಬೇಕಾಗುತ್ತದೆ.

ಇನ್ನು 24 ಕ್ಯಾರಟ್‌ನ 8 ಗ್ರಾಂ ಚಿನ್ನ 72,720 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 90,900 ರೂ. ಮತ್ತು 100 ಗ್ರಾಂಗೆ 9,91,700 ರೂ. ಪಾವತಿಸಬೇಕಾಗುತ್ತದೆ.