ಆತೂರು: ಶ್ರೀ ಸದಾಶಿವ ಶ್ರೀ ಮಹಾಗಣಪತಿ ದೇವಸ್ಥಾನ ಜಾತ್ರೋತ್ಸವ ►ದುಗಲಾಯಿ ದೈವದ ನೇಮೋತ್ಸವ

(ನ್ಯೂಸ್ ಕಡಬ) newskadaba.com ಕಡಬ,ಎ.3.  ಕಡಬ ತಾಲೂಕು ಕೊೖಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಳದ ವಾರ್ಷಿಕ ಮಹೋತ್ಸವ ಅಂಗವಾಗಿ ಮಂಗಳವಾರ ಶ್ರೀ ದುಗಲಾಯಿ ಹಾಗೂ ಪರಿವಾರ ದೈವಗಳ ನೇಮೋತ್ಸವ ನಡೆಯಿತು.

ಈ ಸಂದರ್ಭ ಪವಿತ್ರಪಾಣಿ ವೆಂಕಟ್ರಮಣ ಕುದ್ರೆತ್ತಾಯ, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನಿತ್ರಾಜ್ ಶೆಟ್ಟಿ , ಸದಸ್ಯರಾದ ವಿಷ್ಣುಮೂರ್ತಿ ಬಡಕಿಲ್ಲಾಯ, ಪುರಂದರ ರೈ, ಬಿ.ಕೆ.ಚಂದ್ರಶೇಖರ್, ಬಿ.ಚಂದ್ರಶೇಖರ ಗೌಡ, ವಸಂತ ಅಮೀನ್, ಪುಷ್ಪಾವತಿ , ಕೆ.ರಾಧಿಕಾ , ಉತ್ಸವ ಸಮಿತಿ ಅಧ್ಯಕ್ಷ ಸಂತೋಷ್ ರೈ ಸಬಳೂರು, ಪ್ರಧಾನ ಕಾರ್ಯದರ್ಶಿ ಮೋಹನ್ದಾಸ್ ಶೆಟ್ಟಿ, ಮುಖಂಡರಾದ ಬೆಳಿಯಪ್ಪ ಗೌಡ, ರವೀಂದ್ರ ಸಂಕೇಶ, ಜ್ಯೋತಿ ಕಲ್ಕಾಡಿ, ವಿನೋದ್ ಪಲ್ಲಡ್ಕ, ಸಂಜೀವ ಸುದೆಂಗಲ, ಮೊದಲಾದವರು ಉಪಸ್ಥಿತರಿದ್ದರು.

Also Read  ➤ಹೈದರಾಬಾದ್‌ ಬೀದಿ ನಾಯಿ ದಾಳಿಗೆ 4 ವರ್ಷದ ಬಾಲಕ ಮೃತ್ಯು..!

error: Content is protected !!
Scroll to Top