ಶಾಲಾ ಆವರಣದಲ್ಲಿಯೇ ಶಿಕ್ಷಕಿ ಹಾಗೂ ಸಂಸ್ಥೆಯ ಅಧ್ಯಕ್ಷನ ಕಾಮಕೇಳಿ ► ರೊಮ್ಯಾನ್ಸ್ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

(ನ್ಯೂಸ್ ಕಡಬ) newskadaba.com ಬೀದರ್, ಎ.04.  ಶಿಕ್ಷಣ ಸಂಸ್ಥೆಯೊಂದರ ಅಧ್ಯಕ್ಷನೋರ್ವ ಶಾಲಾ ಕಟ್ಟಡದಲ್ಲಿಯೇ ಶಿಕ್ಷಕಿಯೊಂದಿಗೆ ಕಾಮಕೇಳಿ ನಡೆಸಿರುವ ಘಟನೆಯು ಬೀದರ್ ನಲ್ಲಿ ನಡೆದಿದ್ದು, ಈ  ದೃಶ್ಯವು  ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಶಿಕ್ಷಕಿ ಮತ್ತು ಸಂಸ್ಥೆಯ ಅಧ್ಯಕ್ಷರ ರೊಮ್ಯಾನ್ಸ್ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದಿದೆಯೆನ್ನಲಾಗಿದ್ದು,  ಶಾಲಾ ಕಟ್ಟಡದಲ್ಲಿ ಅಳವಡಿಸಿದ್ದ ಸಿಸಿಟಿವಿ ಯಲ್ಲಿ ಸೆರೆಯಾಗಿವೆ. ಈ ದೃಶ್ಯವನ್ನು ಯಾರೋ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದು, ಇದೀಗ ಸ್ಥಳೀಯರ ಮೊಬೈಲ್ ನಲ್ಲಿ ಹರಿದಾಡುತ್ತಿದೆ. ಶಿಕ್ಷನ ಕಲಿಸಿಕೊಡಬೇಕಾಗಿದ್ದ ಶಾಲಾ ಆವರಣದಲ್ಲಿಯೇ ಶಿಕ್ಷಕಿ ಮತ್ತು ಸಂಸ್ಥೆಯ ಅಧ್ಯಕ್ಷ ನಡೆಸಿದ ದುರ್ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Also Read  ಸಿ.ಟಿ.ರವಿ ಅವರ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ

error: Content is protected !!
Scroll to Top