ಪೊಲೀಸ್ ನಿರೀಕ್ಷಕರಾಗಿ ನಂದಕುಮಾರ್ ಪದೋನ್ನತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 12. ಪುಂಜಾಲಕಟ್ಟೆ ಪೊಲೀಸ್ ಉಪನಿರೀಕ್ಷಕ ನಂದಕುಮಾರ್ ಅವರಿಗೆ ಪದೋನ್ನತಿ ನೀಡಿ ಮಂಗಳೂರು ಡಿ.ಎಸ್.ಬಿ. ಕಚೇರಿಗೆ ವರ್ಗಾವಣೆ ಮಾಡಿ ಪೋಲೀಸ್ ಇಲಾಖೆ ಅದೇಶ ಹೊರಡಿಸಿದೆ..
ಮಡಿಕೇರಿ, ಬಂಟ್ವಾಳ ನಗರ, ಪುತ್ತೂರು ನಗರ ಹಾಗೂ ಬೆಳ್ತಂಗಡಿ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ ಅವರು ಪ್ರಸ್ತುತ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ‌ಕರ್ತವ್ಯದಲ್ಲಿದ್ದಾರೆ.

Scroll to Top