ವಿಪರೀತ ಮಳೆ ಹಿನ್ನೆಲೆ ಸುಳ್ಯ ತಾಲೂಕಿನ ಶಾಲೆಗಳಿಗೆ ಇಂದು(ಜೂ. 17) ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಜೂ. 17. ಕರಾವಳಿಯಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆ ಸುಳ್ಯ ತಾಲೂಕಿನ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢ ಶಾಲೆ, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ, ಸುಳ್ಯ ಆಡಳಿತ ಇಂದು (ಜೂ.17) ರಜೆ ಘೋಷಿಸಿದೆ.

error: Content is protected !!
Scroll to Top