ಗೂಡ್ಸ್ ವಾಹನ ಮತ್ತು ಓಮ್ನಿ ಕಾರಿನ ನಡುವೆ ಅಪಘಾತ

(ನ್ಯೂಸ್ ಕಡಬ) newskadaba.com ಜೂ. 19. ಗೂಡ್ಸ್ ವಾಹನ ಮತ್ತು ಓಮ್ನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಓಮ್ನಿ ಕಾರಿನಲ್ಲಿದ್ದವರು ಗಾಯಗೊಂಡ ಘಟನೆ ವಿಟ್ಲ ಪುತ್ತೂರು ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ.

ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

Scroll to Top