ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅಲ್ಪಸಂಖ್ಯಾತರ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ – News Kadaba

ಅಲ್ಪಸಂಖ್ಯಾತರ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಜೂ. 19. ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ(SSP) 1ನೇ ತರಗತಿಯಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ. 1 ಲಕ್ಷ ಒಳಗಿರಬೇಕು. ಎಸ್.ಎಸ್.ಪಿಪೋರ್ಟಲ್ https://ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಎಸ್.ಎಸ್.ಪಿಯಲ್ಲಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನ.
ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್‍ಸೈಟ್ https://dom.karnataka.gov.in/ ಅಥವಾ ಎಸ್.ಎಸ್.ಪಿ ಪೋರ್ಟಲ್ https://ssp.karnataka.gov.in ಸಹಾಯವಾಣಿ: 8277799990 ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top