ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮೂಡಬಿದಿರೆಯ ಡಾ. ತಾರಿಕಾ ಎಸ್. ಬಂಗೇರ ಅವರಿಗೆ ಪಿಹೆಚ್ ಡಿ ಪದವಿ – News Kadaba

ಮೂಡಬಿದಿರೆಯ ಡಾ. ತಾರಿಕಾ ಎಸ್. ಬಂಗೇರ ಅವರಿಗೆ ಪಿಹೆಚ್ ಡಿ ಪದವಿ

(ನ್ಯೂಸ್ ಕಡಬ) newskadaba.com ಜೂ. 20. ಮೂಡಬಿದಿರೆಯ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಆಗಿರುವ ಡಾ. ತಾರಿಕಾ ಎಸ್. ಬಂಗೇರ ಅವರ “ಕಂಪಾರೇಟಿವ್ ಫಾರ್ಮಾಸ್ಸಿಟಿಕೋ ಅನಾಲಿಟಿಕಲ್ ಮತ್ತು ಟೊಕ್ಸಿಕೊಲಾಜಿ ಕಲ್ ಸ್ಟಡೀ ಆಫ್ ರಜತ ಚಂದ್ರೋದಯ ಮತ್ತು ರಜತ ಸಿಂಧೂರ ವಿದ್ ಇಮ್ಯೂನೋಮೊಡ್ಯು ಲೇಟರೀ ಇಪೊಕ್ಟ್” ಅನ್ನುವ ಸಂಶೋಧನಾ ಪ್ರಬಂಧಕ್ಕೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯ ಪಿ.ಎಚ್.ಡಿ ಪದವಿ ನೀಡಿ ಗೌರವಿಸಿದೆ.

ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ಪ್ರೊಫೆಸರ್ ಡಾ. ಬಿ ವಿನಯಚಂದ್ರ ಶೆಟ್ಟಿ ಹಾಗೂ ವಿಭಾಗದ ಮುಖ್ಯಸ್ಥರಾದ ಡಾ. ಎಮ್ ಎಸ್ ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ್ದರು.

 

Scroll to Top