ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನೀಟ್ ಸೂಪರ್‌ ಸ್ಪೆಷಾಲಿಟಿ ಪ್ರವೇಶ ಪರೀಕ್ಷೆ ಲಕ್ನೋದ ಕಿಂಗ್ ಜಾರ್ಜ್ ಯುನಿವರ್ಸಿಟಿಯಲ್ಲಿ ಸೀಟು ಗಿಟ್ಟಿಸಿದ ಕಡಬದ ಯುವ ವೈದ್ಯ ಡಾ. ಅವಿನ್ – News Kadaba

ನೀಟ್ ಸೂಪರ್‌ ಸ್ಪೆಷಾಲಿಟಿ ಪ್ರವೇಶ ಪರೀಕ್ಷೆ ಲಕ್ನೋದ ಕಿಂಗ್ ಜಾರ್ಜ್ ಯುನಿವರ್ಸಿಟಿಯಲ್ಲಿ ಸೀಟು ಗಿಟ್ಟಿಸಿದ ಕಡಬದ ಯುವ ವೈದ್ಯ ಡಾ. ಅವಿನ್

(ನ್ಯೂಸ್ ಕಡಬ) newskadaba.com ಕಡಬ, ಜೂ.20. ಇತ್ತೀಚೆಗೆ ನಡೆದ ನೀಟ್ ಸೂಪರ್ ಸ್ಪೆಷಾಲಿಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಕಡಬದ ಯುವ ವೈದ್ಯರೋರ್ವರು ದೇಶದ ಪ್ರತಿಷ್ಠಿತ ಲಕ್ನೋ ಕಿಂಗ್ ಜಾರ್ಜ್ ಮೆಡಿಕಲ್ ಯುನಿವರ್ಸಿಟಿಯಲ್ಲಿ ಸರ್ಕಾರಿ ಕೋಟಾದಡಿ‌ ಸೀಟು ಗಿಟ್ಟಿಸಿಕೊಂಡಿದ್ದಾರೆ.

 

ಕಡಬ ತಾಲೂಕಿನ ಎಡಮಂಗಲ ಗ್ರಾಮದ ದೋಣಿಮನೆ ಶ್ರೀ ದುಷ್ಯಂತ ಗೌಡ ಮತ್ತು ಶ್ರೀಮತಿ ಪ್ರೇಮ ದಂಪತಿಯ ಪುತ್ರ ಯುವ ವೈದ್ಯ ಡಾ. ಅವಿನ್ ದೋಣಿಮನೆ, ನೀಟ್ ಪರೀಕ್ಷೆ ಬರೆದು MCh ನ್ಯೂರೋ ಸರ್ಜರಿ (Brain & Spine Surgery) ವ್ಯಾಸಂಗಕ್ಕೆ ಉಚಿತ ಸೀಟ್ ಪಡೆದುಕೊಂಡಿದ್ದಾರೆ.

 

ತೀರಾ ಬಡ ಕುಟುಂಬದಿಂದ ಬಂದು ತನ್ನ ಪರಿಶ್ರಮದ ಮೂಲಕ ವೈದ್ಯರಾಗಿ ಗುರುಸಿಕೊಂಡಿರುವ ಡಾ. ಅವಿನ್ ದೋಣಿಮನೆ ಪ್ರಸ್ತುತ ದೆಹಲಿಯ ಮ್ಯಾಕ್ಸ್ ಸುಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೀನಿಯರ್ ರೆಸಿಡೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Scroll to Top