ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಪೋತಾಸನ ಭಂಗಿಯಲ್ಲಿ ಬುಕ್ ಆಫ್ ರೆಕಾರ್ಡ್ ಬರೆದ ಮಂಗಳೂರಿನ ಶರಣ್ಯ ಶರತ್..! – News Kadaba

ಕಪೋತಾಸನ ಭಂಗಿಯಲ್ಲಿ ಬುಕ್ ಆಫ್ ರೆಕಾರ್ಡ್ ಬರೆದ ಮಂಗಳೂರಿನ ಶರಣ್ಯ ಶರತ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 21. ನಗರದ ಫಲ್ನೀರ್ ನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ಯೋಗಾಸನದಲ್ಲಿ ದಾಖಲೆ ಬರೆದಿದ್ದಾಳೆ.

 

ಶರಣ್ಯ ತನ್ನ ಎಂಟನೇ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಮಾಡಿದ್ದಾಳೆ.

ಇದರೊಂದಿಗೆ ಸದ್ಯ ತಮಿಳುನಾಡಿನ ಹರಿಣಿತ ಬಿ.ಎಸ್. ಇವರ ಹೆಸರಿನಲ್ಲಿದ್ದ 15 ನಿಮಿಷದ ಕಪೋತಾಸನದ ದಾಖಲೆಯನ್ನು ಮುರಿದು ಈ ಸಾಧಕಿ ಒಂದು ಗಂಟೆ ಎರಡು ನಿಮಿಷದ ಅವಧಿಗೆ ಸಾಧಿಸಿ ದಾಖಲೆಯನ್ನು ತನ್ನದಾಗಿಸಿಕೊಂಡಿದ್ದಾರೆ‌.

Scroll to Top