ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಿಶ್ವ ಪ್ಯಾರಾ ಅಥ್ಲೆಟಿಕ್ಸ್- 2025 ಬ್ರಾಂಡ್ ಅಂಬಾಸಿಡರ್ ಆಗಿ ಕಂಗನಾ ರಣಾವತ್ ನೇಮಕ – News Kadaba

ವಿಶ್ವ ಪ್ಯಾರಾ ಅಥ್ಲೆಟಿಕ್ಸ್- 2025 ಬ್ರಾಂಡ್ ಅಂಬಾಸಿಡರ್ ಆಗಿ ಕಂಗನಾ ರಣಾವತ್ ನೇಮಕ

(ನ್ಯೂಸ್ ಕಡಬ) newskadaba.com ಜೂ. 21. ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌- 2025 ಇದರ ಬ್ರಾಂಡ್ ಅಂಬಾಸಿಡರ್ ಆಗಿ ನಟಿ ಮತ್ತು ರಾಜಕಾರಣಿ ಕಂಗನಾ ರಣಾವತ್ ಅವರನ್ನು ನೇಮಿಸಲಾಗಿದೆ ಎಂದು ಪ್ಯಾರಾಲಿಂಪಿಕ್ ಸಮಿತಿ ಆಫ್ ಇಂಡಿಯಾ (ಪಿಸಿಐ) ಪ್ರಕಟಿಸಿದೆ.

 

2025ರ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಸೆಪ್ಟೆಂಬರ್ 27ರಿಂದ ಅಕ್ಟೋಬರ್ 5ರ ವರೆಗೆ ದೆಹಲಿಯ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆಯಲಿದೆ. ಚಾಂಪಿಯನ್‌ಶಿಪ್‌ನಲ್ಲಿ 100ಕ್ಕೂ ಹೆಚ್ಚು ದೇಶಗಳ 1,000ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗಿಯಾಲಿದ್ದಾರೆ.

 

ಕಂಗನಾ ಅವರು ಭಾರತದಲ್ಲಿ ಪ್ಯಾರಾ ಅಥ್ಲೆಟಿಕ್ಸ್‌ ಗೆ ನವೀಕೃತ ಶಕ್ತಿ, ಗೋಚರತೆ ಮತ್ತು ಗಮನವನ್ನು ತರುವ ನಿರೀಕ್ಷೆಯಿದೆ ಹಾಗೂ ಕಂಗನಾ ಅವರ ಹೊಸ ಪಾತ್ರದಲ್ಲಿ, ಚಾಂಪಿಯನ್‌ ಶಿಪ್‌ ಗಳ ಮೂಲ ಮೌಲ್ಯಗಳನ್ನು ಉತ್ತೇಜಿಸುತ್ತಾರೆ ಎಂದು ಪಿಸಿಐ ತಿಳಿಸಿದೆ.

Scroll to Top