(ನ್ಯೂಸ್ ಕಡಬ) newskadaba.com ಜೂ. 21. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ಇದುವರೆಗೆ ಕೇಂದ್ರ ಸರ್ಕಾರ 19 ಕಂತುಗಳನ್ನು ಬಿಡುಗಡೆ ಮಾಡಿದೆ.
ಅಂತೆಯೇ ದೇಶದ ರೈತರಿಗೆ ಮುಂದಿನ ಕಂತು ಅಂದ್ರೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ 20ನೇ ಕಂತು ಜೂನ್ ತಿಂಗಳ ಅಂತ್ಯದ ವೇಳೆಗೆ ಸಿಗಲಿದೆ.










