ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಪೇದೆಗಳ ಟೋಪಿ ಬದಲಾವಣೆ ಇಲ್ಲ- ಸರಕಾರದಿಂದ ಮಹತ್ವದ ನಿರ್ಧಾರ – News Kadaba

ಪೇದೆಗಳ ಟೋಪಿ ಬದಲಾವಣೆ ಇಲ್ಲ- ಸರಕಾರದಿಂದ ಮಹತ್ವದ ನಿರ್ಧಾರ

(ನ್ಯೂಸ್ ಕಡಬ) newskadaba.com ಜೂ. 21. ರಾಜ್ಯದಲ್ಲಿ ಹೆಡ್ ಕಾನ್ಸ್ಟೆಬಲ್ ಹಾಗೂ ಕಾನ್ ಸ್ಟೇಬಲ್ ಗಳು ಈಗಲೂ ಬ್ರಿಟಿಷ್ ಕಾಲದ ಟೋಪಿಯನ್ನು ಧರಿಸುತ್ತಿದ್ದು ಈ ಟೋಪಿ ಬದಲಾವಣೆಗೆ ಕೂಗು ಮೊದಲಿನಿಂದಲೂ ಕೇಳಿಬರುತ್ತಿತ್ತು. ಕೆಲವು ಸಮಯಗಳ ಹಿಂದೆ ಸರ್ಕಾರವು ಕೂಡ ಇದಕ್ಕೆ ಅಸ್ತು ಎಂದಿತ್ತು. ಆದರೆ ಇದೀಗ ಪೊಲೀಸ್ ಕಾನ್ಸ್ಟೇಬಲ್ ಟೋಪಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸರ್ಕಾರ ತಿಳಿಸಿದೆ.

 

ರಾಜ್ಯ ಪೊಲೀಸ್ ಇಲಾಖೆಯ ಹೆಡ್‌ ಕಾನ್‌ಸ್ಟೆಬಲ್ ಹಾಗೂ ಕಾನ್‌ಸ್ಟೆಬಲ್‌ಗಳು ಧರಿಸುವ ಸ್ಲೋಚ್‌ ಹ್ಯಾಟ್‌ ಬದಲಾವಣೆ ಮಾಡದಂತೆ ಸರ್ಕಾರಕ್ಕೆ ಪೊಲೀಸ್ ಇಲಾಖೆಯ ಉನ್ನತ ಮಟ್ಟದ ಸಮಿತಿ ಶಿಫಾರಸು ಮಾಡಿದೆ.

 

ಅಲ್ಲದೇ ಎಲ್ಲ ಪೊಲೀಸರಿಗೂ ಏಕರೂಪ ಟೋಪಿ ಬಳಕೆ ಜಾರಿಗೊಂಡರೆ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಗುರುತಿಸುವಿಕೆ ಕಷ್ಟವಾಗಲಿದೆ. ಇದು ಕೆಲ ಪೊಲೀಸರ ಕಾರ್ಯನಿರ್ವಹಣೆ ಮೇಲೆ ಪರಿಣಾಮ ಬೀರಬಹುದು ಎಂದಿರುವ ಸಮಿತಿ, ಸ್ಲೋಚ್‌ ಹ್ಯಾಟ್‌ಗೆ ಪರ್ಯಾಯವಾಗಿ ತೆಳುವಾದ ಟೋಪಿ ಬಳಕೆಗೆ ಸಲಹೆ ನೀಡಿದೆ ಎಂದು ತಿಳಿದು ಬಂದಿದೆ.

Scroll to Top