ಜಿಲ್ಲಾ ಅಂತರ್ಜಲ ಕಛೇರಿಯ ಅನುಪಯುಕ್ತ ವಸ್ತುಗಳ ಬಹಿರಂಗ ಹರಾಜು



(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 25. ಜಿಲ್ಲಾ ಅಂತರ್ಜಲ ಕಛೇರಿಯಲ್ಲಿರುವ ಅನುಪಯುಕ್ತ ವಸ್ತುಗಳನ್ನು ಜುಲೈ 1ರಂದು ಬೆಳಿಗ್ಗೆ 11 ಗಂಟೆ ಮುಚ್ಚಿದ ಲಕೋಟೆ/ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುತ್ತಿದ್ದು, ಆಸಕ್ತರು ಹರಾಜಿನಲ್ಲಿ ಭಾಗವಹಿಸಬಹುದು.







 

ಹೆಚ್ಚಿನ ಮಾಹಿತಿಗೆ ನಗರದ ಪಡೀಲ್ ಪ್ರಜಾಸೌಧದಲ್ಲಿರುವ ಜಿಲ್ಲಾ ಅಂತರ್ಜಲ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂತರ್ಜಲ ಕಛೇರಿ ಹಿರಿಯ ಭೂ ವಿಜ್ಞಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






error: Content is protected !!
Scroll to Top