ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಜೂನ್ 30ರಂದು ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ – News Kadaba

ಜೂನ್ 30ರಂದು ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ  ದಿನೇಶ್ ಗುಂಡೂರಾವ್ ಅವರು ಜೂನ್ 30 ರಂದು  ಜಿಲ್ಲೆಗೆ ಆಗಮಿಸಲಿದ್ದಾರೆ.
ಅಂದು ಬೆಳಿಗ್ಗೆ 6:55 ಕ್ಕೆ- ಮಂಗಳೂರು ವಿಮಾನ ನಿಲ್ದಾಣ ಆಗಮನ, 9 ಗಂಟೆಗೆ ಸರ್ಕ್ಯೂಟ್ ಹೌಸ್‍ನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ, 10:30- ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ  2025-26 ನೇ ಸಾಲಿನ ಪ್ರಥಮ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ, ರಾತ್ರಿ 7:15ಕ್ಕೆ – ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಸಚಿವರು ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Scroll to Top