(ನ್ಯೂಸ್ ಕಡಬ) newskadaba.com ಜೂ. 26. ಈಗಾಗಲೇ ರಾಜ್ಯದಲ್ಲಿ ಗ್ರಂಥಾಲಯಗಳು ಡಿಜಿಟಲೀಕರಣಗೊಂಡಿದ್ದು, ಗ್ರಂಥಾಲಯಗಳು ಮತ್ತು ಡಿಜಿಟಲ್ ಮೂಲಸೌಕರ್ಯ ಕಾರ್ಯಕ್ರಮದಡಿ ರಾಜ್ಯದ್ಯಂತ 6599 ಹೊಸ ಗ್ರಂಥಾಲಯಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದಾಗಿದೆ.
ಪ್ರತಿ ಗ್ರಂಥಾಲಯಕ್ಕೆ ಎರಡು ಲಕ್ಷ ಮೊತ್ತದ ತಲಾ 2,687 ಪುಸ್ತಕಗಳನ್ನು ಶೀಘ್ರದಲ್ಲಿ ಹಂಚಿಕೆ ಮಾಡಲಾಗುತ್ತದೆ.
ಹೊಸ ಗ್ರಂಥಾಲಯಗಳ ಸ್ಥಾಪನೆಯ ವಿನೂತನ ಯೋಜನೆ ಜಾರಿಗೆ ಬರಲಿದೆ ಎಂದು ಪ್ರಿಯಾಂಕ್ ಖರ್ಗೆ ತಮ್ಮ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.













