ರಸ್ತೆ ನಾಮಕರಣ: ಆಕ್ಷೇಪಣೆ ಆಹ್ವಾನ



(ನ್ಯೂಸ್ ಕಡಬ) newskadaba.com ಜೂ. 28. ಉಳ್ಳಾಲ ತಾಲೂಕಿನ ಸೋಮೇಶ್ವರದಿಂದ ಬಟಪಾಡಿ ರಸ್ತೆಗೆ “ಅಮೃತ ಸೋಮೇಶ್ವರ ರಸ್ತೆ” ಎಂದು ನಾಮಕರಣ ಮಾಡಲು ನಿರ್ಣಯಿಸಲಾಗಿದೆ.
ಆದುದರಿಂದ ಈ ಪ್ರಕಟಣೆ ಪ್ರಕಟಿಸಿದ 30 ದಿನಗಳೊಳಗೆ ಈ ಬಗ್ಗೆ ಸಾರ್ವಜನಿಕ ಆಕ್ಷೇಪಣೆ ಮತ್ತು ಸಲಹೆ ನೀಡಬಹುದು ಎಂದು ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







 

error: Content is protected !!
Scroll to Top