ಜನಆಶಾ ಸೌತ್ ನಿಧಿ ಲಿಮಿಟೆಡ್ ನಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 28. ಜನಆಶಾ ಸೌತ್ ನಿಧಿ ಲಿಮಿಟೆಡ್ ನ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕುಗಳಲ್ಲಿ ಬ್ಯಾಂಕ್ ಶಾಖೆ ತೆರೆಯಲು ಅಸೋಸಿಯೇಟ್ಸ್ ಬೇಕಾಗಿದ್ದಾರೆ.

 

ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳ ಗ್ರಾಮ ಮಟ್ಟದಲ್ಲಿ, ಹೋಬಳಿ ಮಟ್ಟದಲ್ಲಿ ಮತ್ತು ತಾಲೂಕುಗಳಲ್ಲಿ ಶಾಖೆ ತೆರೆಯಲು ಬಿಸಿನೆಸ್ ಅಸೋಸಿಗೇಟರ್ ಗಳು ಹಾಗೂ ಕಸ್ಟಮರ್ ರಿಲೇಷನ್ ಆಫೀಸರ್ ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9036110698 ಸಂಖ್ಯೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.

Scroll to Top