ಮೈಸೂರು ದಸರಾ- 2025 ಪೂರ್ವಭಾವಿ ಸಭೆ



(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 28. ಮುಂದಿನ ಅಕ್ಟೋಬರ್ ತಿಂಗಳಲ್ಲಿ ನಾಡಹಬ್ಬ ಮೈಸೂರು ದಸರಾ-2025 ಆಚರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿದರು.







 

ಈ ಸಂದರ್ಭದಲ್ಲಿ ಸಚಿವರಾದ ಎಚ್.ಸಿ. ಮಹದೇವಪ್ಪ, ಕೆ.ಜೆ.ಜಾರ್ಜ್‌, ಶಿವರಾಜ ತಂಗಡಗಿ, ಕೆ. ವೆಂಕಟೇಶ್, ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಜಿ.ಟಿ. ದೇವೇಗೌಡ, ರಮೇಶ್‌ ಬಂಡಿಸಿದ್ದೇಗೌಡ, ಪುಟ್ಟರಂಗಶೆಟ್ಟಿ, ತನ್ವೀರ್‌ ಸೇಠ್, ಡಾ.ಯತೀಂದ್ರ ಎಸ್‌, ಡಾ.ಡಿ.ತಿಮ್ಮಯ್ಯ, ಅನಿಲ್‌ ಕುಮಾರ್, ಎ.ಆರ್.ಕೃಷ್ಣಮೂರ್ತಿ, ಮಧು ಜಿ ಮಾದೇಗೌಡ, ಕೆ.ಹರೀಶ್‌ ಗೌಡ, ದರ್ಶನ್‌ ಧ್ರುವನಾರಾಯಣ, ಡಾ.ಮಾನಸ, ಪುಷ್ಪಾ ಅಮರನಾಥ್, ಅಯೂಬ್‌ ಖಾನ್ ಮೊದಲಾದವರು ಉಪಸ್ಥಿತರಿದ್ದರು.






error: Content is protected !!
Scroll to Top