ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಜಿಲ್ಲಾ ಕಾರಾಗೃಹದಲ್ಲಿ ಮೊಬೈಲ್ ಪತ್ತೆ..! – News Kadaba

ಜಿಲ್ಲಾ ಕಾರಾಗೃಹದಲ್ಲಿ ಮೊಬೈಲ್ ಪತ್ತೆ..!

(ನ್ಯೂಸ್ ಕಡಬ) newskadaba.com ಜೂ. 30. ನಗರದ ಕೊಡಿಯಾಲ್‌ ಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಪೊಲೀಸ್ ತಪಾಸಣೆಯ ವೇಳೆ 1 ಕೀಪ್ಯಾಡ್ ಮೊಬೈಲ್ ಮತ್ತು 2 ಟಚ್ ಸ್ಕ್ರೀನ್ ಮೊಬೈಲ್ ಫೋನ್ ಹಾಗೂ ಎರಡು ಬಂಡಲ್ ಬೀಡಿಗಳು ಪತ್ತೆಯಾಗಿರುವ ಕುರಿತು ವರದಿಯಾಗಿದೆ.

 

ಜೈಲಿನಲ್ಲಿ ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣದ ಬಳಿಕ ಕೇಂದ್ರ ಉಪ ವಿಭಾಗದ ಎಸಿಪಿ ಪ್ರತಾಪ್ ಸಿಂಗ್ ಥೋರಟ್ ಜೈಲಿನ ಸುರಕ್ಷತೆಯ ದೃಷ್ಟಿಯಿಂದ ಶೋಧ ಕೈಗೊಂಡಿದ್ದರು. ಈ ವೇಳೆ ಇವೆಲ್ಲ ಪತ್ತೆಯಾಗಿದೆ.

 

ಮಹಜರು ನಡೆಸಿ ನಿಷೇಧಿತ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

 

Scroll to Top