ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನಂದಿಗಿರಿಧಾಮ, ಸ್ಕಂದಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ-ಡಿಸಿ ಆದೇಶ – News Kadaba

ನಂದಿಗಿರಿಧಾಮ, ಸ್ಕಂದಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ-ಡಿಸಿ ಆದೇಶ

(ನ್ಯೂಸ್ ಕಡಬ) newskadaba.com ಜು. 02. ಇಂದಿನಿಂದ ನಾಳೆ ಬೆಳಗ್ಗೆ ಆರು ಗಂಟೆಯವರೆಗೆ ನಂದಿ ಬೆಟ್ಟ ಮತ್ತು ಸ್ಕಂದಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ ವಿಧಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಎನ್‌ ರವೀಂದ್ರ ಆದೇಶ ಹೊರಡಿಸಿದ್ದಾರೆ.

 

ಜುಲೈ 3 ರ ಬೆಳಗ್ಗೆ 6 ಗಂಟೆಯವರೆಗೆ ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ನಂದಿಬೆಟ್ಟದಲ್ಲಿ ಇಂದು (ಜು.02) ರಾಜ್ಯ ಸಚಿವ ಸಂಪುಟ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಪ್ರವಾಸಿಗರಿಗೆ ಹಾಗೂ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

Scroll to Top