ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಬೆಂಕಿಗಾಹುತಿಯಾದ ಕಾರು- ಚಾಲಕ ಪಾರು – News Kadaba

ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಬೆಂಕಿಗಾಹುತಿಯಾದ ಕಾರು- ಚಾಲಕ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 02. ನಾಯಿ ಅಡ್ಡಬಂದ ಪರಿಣಾಮ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಬೆಂಕಿಗಾಹುತಿಯಾದ ಘಟನೆ ಮಂಗಳೂರು ಹೊರವಲಯದ ಗಂಜಿಮಠದ ಕೈಗಾರಿಕಾ ವಲಯದ ಬಳಿ ನಡೆದಿದೆ.

 

ಮೊಗರುಕಟ್ಟೆಯಿಂದ ಗಂಜಿಮಠದ ಕಡೆಗೆ ತೆರಳುತ್ತಿದ್ದ ಕಾರೊಂದು ತಡರಾತ್ರಿ ಸುಮಾರು 2 ಗಂಟೆಗೆ ನಾರ್ಲಪದವು ಎಂಬಲ್ಲಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದೆ. ಪರಿಣಾಮ ಕಾರಿನ ಎಸಿ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ.

ಅವಘಡದಲ್ಲಿ ಕಾರು ಸಂಪೂರ್ಣ ಭಸ್ಮಗೊಂಡಿದ್ದು, ಕಾರಿನಲ್ಲಿದ್ದ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಇದು ಕೊಳಂಬೆ ಮೂಲದ ವ್ಯಕ್ತಿಯೊಬ್ಬರಿಗೆ ಸೇರಿದ ಟೂರಿಸ್ಟ್ ಕಾರು ಎಂದು ತಿಳಿದು ಬಂದಿದೆ.

Scroll to Top