ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಡಬ, ಸುಳ್ಯ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು (ಜು.03) ರಜೆ ಘೋಷಣೆ – News Kadaba

ಕಡಬ, ಸುಳ್ಯ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು (ಜು.03) ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಕಡಬ, ಜು.03. ಕಡಬ, ಸುಳ್ಯ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು (ಜು.03) ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ಮಳೆಯ ಆರ್ಭಟ ಜೋರಾಗಿರುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ತಾಲೂಕು ತಹಶಿಲ್ದಾರರು ಈ ಆದೇಶ ನೀಡಿದ್ದಾರೆ.

Scroll to Top