(ನ್ಯೂಸ್ ಕಡಬ) newskadaba.com ಜು. 04. ಮಂಗಳೂರು ತಾಲೂಕು ಪಡುಪೆರಾರ ಗ್ರಾಮ ಪಂಚಾಯತ್‍ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಜುಲೈ 10 ರಂದು ಬೆಳಿಗ್ಗೆ 11 ಗಂಟೆಗೆ ಪಡುಪೆರಾರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಡುಪೆರಾರ: ಜುಲೈ 10 ರಂದು ಗ್ರಾಮ ಸಭೆ
By
News Kadaba Desk
/ July 4, 2025









