(ನ್ಯೂಸ್ ಕಡಬ) newskadaba.com ಜು. 04. ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಜೂನ್ 27 ರಿಂದ ಸ್ಥಳಾಂತರಿಸಲಾಗಿದ್ದು, “ಪ್ರಜಾ ಸೌಧ, ದಕ್ಷಿಣ ಕನ್ನಡ ಜಿಲ್ಲಾ ಆಡಳಿತ ಕೇಂದ್ರದ ನೆಲಮಹಡಿ ಕೊಠಡಿ ಸಂಖ್ಯೆ 4 ರಲ್ಲಿ ಕಾರ್ಯ ನಿರ್ವಹಿಸಲಿದೆ (0824 2457139, 7676494690, 7760715858) ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಸ್ಥಳಾಂತರ









