(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04 ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮ ಪಂಚಾಯತ್‍ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಜುಲೈ 8 ರಂದು ಬೆಳಿಗ್ಗೆ 10:30 ಗಂಟೆಗೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.