ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಪತ್ತೆ- ಎಫ್ ಐ ಆರ್ ದಾಖಲು



(ನ್ಯೂಸ್ ಕಡಬ) newskadaba.com ಜು.05. ಹಿಂದೂ ಜಾಗರಣಾ ವೇದಿಕೆಯ ಮುಖಂಡನ ಮೊಬೈಲ್​ ನಲ್ಲಿ ಅಶ್ಲೀಲ ವಿಡಿಯೋ ತ್ತೆಯಾಗಿರುವ ಕುರಿತು ವರದಿಯಾಗಿದೆ.





 

ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹ ಸಂಯೋಜಕ ಸಮಿತ್ ರಾಜ್ ಎಂಬವರ ಮೊಬೈಲ್ ​​​ನಲ್ಲಿ ಐವತ್ತಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು, ಇದರಲ್ಲಿ ಕರಾವಳಿ ರಾಜಕಾರಣಿಯೊಬ್ಬರ ವಿಡಿಯೋ ಕೂಡ ಇದೆ ಎನ್ನಲಾಗುತ್ತಿದೆ. ಸದ್ಯ ಈ ಕುರಿತಾಗಿ ಮೂಡಬಿದಿರೆ ಠಾಣೆಯಲ್ಲಿ ಎಫ್​​ಐಆರ್​ ದಾಖಲಾಗಿದೆ.






 

 

 

 

 

error: Content is protected !!
Scroll to Top