(ನ್ಯೂಸ್ ಕಡಬ) newskadaba.comಸುಳ್ಯ, ಜು. 05. ಮನೆಯೊಂದರಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.
ಬಂಧಿತ ಆರೋಪಿಯನ್ನು ತಿರುವರೂರ್ ನಿವಾಸಿ ಸುಧಾಕರ ಆರ್ಮುಗಮ್ (42) ಎಂದು ಗುರತಿಸಲಾಗಿದೆ. ಮನೆಯೊಂದರಲ್ಲಿ 150000 ನಗದು ಹಾಗೂ 01 ಮೊಬೈಲ್ ಫೋನ್ ದರೋಡೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಸುಳ್ಯ ಠಾಣಾ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ ಎಂದು ವರದಿ ತಿಳಿಸಿದೆ.








