ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಗೃಹ ಸಚಿವರ ಅಧ್ಯಕ್ಷತೆಯಲ್ಲಿ ನಾಳೆ ಧಾರ್ಮಿಕ ಮುಖಂಡರುಗಳ ಜೊತೆ ಸಭೆ – News Kadaba

ಗೃಹ ಸಚಿವರ ಅಧ್ಯಕ್ಷತೆಯಲ್ಲಿ ನಾಳೆ ಧಾರ್ಮಿಕ ಮುಖಂಡರುಗಳ ಜೊತೆ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಜುಲೈ 9 ರಂದು  ಮಧ್ಯಾಹ್ನ 12 ಗಂಟೆಗೆ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರ ಘನ ಉಪಸ್ಥಿತಿಯಲ್ಲಿ, ಗೃಹ ಸಚಿವ ಡಾ.ಜಿ.ಪರಮೇಶ್ವರ ಅಧ್ಯಕ್ಷತೆಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉಪಸ್ಥಿತಿಯಲ್ಲಿ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲಾ ರಾಜಕೀಯ ಪಕ್ಷದ ಮುಖಂಡರು, ವಿವಿಧ ಸಂಘ ಸಂಸ್ಥೆಗಳು/ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು, ಎಲ್ಲಾ ಧಾರ್ಮಿಕ ಸಂಸ್ಥೆಗಳ ಹಾಗೂ ಎಲ್ಲಾ ಸಮುದಾಯದ ಮುಖಂಡರುಗಳೊಂದಿಗೆ ಸಭೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣ ಆಯೋಜಿಸಲಾಗಿದೆ.

Scroll to Top