ರಸ್ತೆ ಅಪಘಾತ: ಅಮೆರಿಕದಲ್ಲಿ ಭಾರತೀಯ ಮೂಲದ ೬ ಮಂದಿ ಸಾವು

(ನ್ಯೂಸ್ ಕಡಬ) newskadaba.com, ಜು. 10. ಅಮೆರಿಕದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ ಭಾರತೀಯ ಮೂಲದ ಒಟ್ಟು ೬ ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ

ಅಮೆರಿಕ ರಜೆಗೆ ತೆರಳಿದ್ದ ಹೈದರಾಬಾದ್‌ನ ನಾಲ್ವರು ಸದಸ್ಯರ ಕುಟುಂಬವಿದ್ದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿರುವ ಘಟನೆ ಡಲ್ಲಾಸ್‌ನಲ್ಲಿ ನಡೆದಿದೆ.

ಅಟ್ಲಾಂಟಾದಲ್ಲಿರುವ ಸಂಬಂಧಿಕರನ್ನು ಭೇಟಿ ಮಾಡಿ ಹೋಗಿ ಹಿಂತಿರುಗುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿ ಈ ದುರ್ಘಟನೆ ಸಂಭವಿಸಿದೆ, ಮೃತಪಟ್ಟವರನ್ನು ತೇಜಸ್ವಿನಿ, ಶ್ರೀವೆಂಕಟ್ ಮತ್ತು ಅವರ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ

ಕುಟುಂಬ ಅಟ್ಲಾಂಟಾದಲ್ಲಿರುವ ತಮ್ಮ ಸಂಬಂಧಿಕರನ್ನು ಭೇಟಿ ಮಾಡಿ ಹಿಂತಿರುಗುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ.ಮೃತರ ಶವಗಳನ್ನು ಅಂತಿಮ ವಿಧಿವಿಧಾನಗಳಿಗಾಗಿ ಹೈದರಾಬಾದ್‌ಗೆ ತರಲಾಗುವುದು ಎಂದು ಹೇಳಲಾಗಿದೆ

Scroll to Top