ಜಾರ್ಖಂಡ್‌: ಗುಂಡಿನ ಚಕಮಕಿಯಲ್ಲಿ ಇಬ್ಬರು ಮಾವೋವಾದಿಗಳ ಹತ್ಯೆ, ಯೋಧ ಹುತಾತ್ಮ



(ನ್ಯೂಸ್ ಕಡಬ) newskadaba.com, ಜು.16. ಜಾರ್ಖಂಡ್‌ನ ಬೊಕಾರೊ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಾವೋವಾದಿಗಳು ಮತ್ತು ಒಬ್ಬ ಸಿಆರ್‌ಪಿಎಫ್‌‍ ಜವಾನ್‌ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.







ಗೋಮಿಯಾ ಪೊಲೀಸ್‌‍ ಠಾಣೆ ಪ್ರದೇಶದ ಬಿರ್ಹೋರ್ಡೆರಾ ಅರಣ್ಯದಲ್ಲಿ ಬೆಳಿಗ್ಗೆ 5.30 ರ ಸುಮಾರಿಗೆ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಅವರು ಹೇಳಿದರು.






error: Content is protected !!
Scroll to Top