(ನ್ಯೂಸ್ ಕಡಬ) newskadaba.com ಕಡಬ, ಜು. 16. ನಿರಂತರ ಮಳೆಯಾಗುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ದಿನಾಂಕ 17.07.2025 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ನಾಳೆ(ಜು.17) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ









